Political

ನಟ ಶಶಿಕುಮಾರ್ ಇಂದು ಜೆಡಿಎಸ್ ಗೆ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಹಾಗೂ ಶಶಿಕುಮಾರ್ ಅವರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಶಶಿಕುಮಾರ್ ಜೆಡಿಎಸ್ ಸೇರಿದ್ದಾರೆ. ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರಿದ ಶಶಿಕುಮಾರ್ ಅವರ ಪುಸ್ತಕ ವಿಧಾನಸಭೆ ಚುನಾವಣೆಯಲ್ಲಿ ಹೊಸದುರ್ಗ ಕ್ಷೇತ್ರದಿಂದ ಸ್ಪರ್ದಿಸುವ ಸಾಧ್ಯತೆಗಳಿವೆ. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Advertisements