Sports

ಹೊಸ ಲುಕ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಫೈಲ್ ಶೈನಿಂಗ್

ಚನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ದೋನಿ ಅವರು ಹೊಸ ಹೇರ್ ಸ್ಟೈಲ್ ನೊಂದಿಗೆ ಕಾಣಿಸಿಕೊಂಡಿದ್ದು, ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಭಾರತದ ಕ್ರಿಕೆಟಿಗರಾದ ಮಹೇಂದ್ರ ಸಿಂಗ್ ದೋನಿ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಉಮೇಶ್ ಯಾದವ್ ಹೊಸ ಕೇಶ ವಿನ್ಯಾಸದ ಮೂಲಕ ಗಮನ ಸೆಳೆಯುತ್ತಿದ್ದಾರೆ.
ತಾರಾ ಕೇಶ ವಿನ್ಯಾಸಕ್ಕೆ ಹಾಗೂ ದೋನಿಯ ಆಪ್ತ ಸ್ನೇಹಿತೆ ಸಪ್ನ ಎಂ ಭವಾನಿ ಅವರು, ಹೊಸ ಕೇಶ ವಿನ್ಯಾಸದ ಹೆಸರನ್ನು ‘ವೈಕಿಂಗ್’ ಎಂದು ಬಹಿರಂಗವಾಗಿ ಟ್ವಿಟ್ ಮಾಡಿದ್ದಾರೆ.
2 ವರ್ಷಗಳ ಬಳಿಕ ಐಪಿಎಲ್ ಗೆ ಕಮ್ ಬ್ಯಾಕ್ ಮಾಡಿರುವ ಚನ್ನೈ ಸೂಪರ್ ಕಿಂಗ್ಸ್ ಅದ್ಬುತ ಪ್ರದರ್ಶನ ತೋರುತ್ತಿದ್ದು, 5 ಪಂದ್ಯಗಳಲ್ಲಿ 4 ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿದೆ..