City News Political

ಕರುಣಾನಿಧಿ ಅವರ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ

ಚೆನ್ನೈ:ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ನಿಧನರಾದ ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ದೆಹಲಿಯಿಂದ ವಿಮಾನದಲ್ಲಿ ಆಗಮಿಸಿದ ಮೋದಿ, ರಾಜಾಜಿಹಾಲ್ ನಲ್ಲಿ ಇರಿಸಿದ್ದ ಕರುಣಾನಿಧಿ ಪಾರ್ಥಿವ ಶರೀರಕ್ಕೆ ಹೋಗುಚ್ಛ ಅರ್ಪಿಸಿ ಕೈಮುಗಿದು, ಅಂತಿಮ ನಮನ ಸಲ್ಲಿಸಿದ್ದಾರೆ.

Advertisements