City News Political

ಕರುಣಾನಿಧಿ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.
‘ಹಿಂದೂಳಿದ ವರ್ಗ ಹಾಗೂ ತುಳಿತಕ್ಕೊಳಗದವರ ಬಗ್ಗೆ ಅವರು ತೆಗೆದುಕೊಂಡ ಜನಪ್ರಿಯ ಯೋಜನೆಗಳನ್ನು ಇಂದು ದೇಶದ ವಿವಿಧ ರಾಜ್ಯಗಳು ಅನುಸರಿಸುತ್ತಿದೆ.
ಎಚ್.ಡಿ ದೇವೇಗೌಡ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಮ್ಮಿಶ್ರ ಸರ್ಕಾರದ ರಚನೆಗೆ ಕರುಣಾನಿಧಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
‘ಬದುಕಿರುವಗಲೇ ದಂತಕಥೆಯಂತಿದ್ದರು’ ಎಂದು ಕರುಣಾನಿಧಿ ಅವರ ಬದುಕನ್ನು ಕುಮಾರಸ್ವಾಮಿ ವಿಶ್ಲೇಷಿಸಿದ್ದಾರೆ.
ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸದೃಢಗೊಳಿಸುವಲ್ಲಿ ಪ್ರದೇಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ..

Advertisements